ರಾಜ್ಯಬೆಂಗಳೂರು ಜಲ ಬಿಕ್ಕಟ್ಟಿಗೆ ಸಂಸ್ಕರಿಸಿದ ಕೊಳಚೆ ನೀರು ಬಳಸುವುದೊಂದೇ ಪರಿಹಾರ: ಜಲತಜ್ಞ ಸುಬ್ರಹ್ಮಣ್ಯ ಕುಸ್ನೂರು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ನೀರಿನ ಬಿಕ್ಕಟ್ಟು ಸಮಸ್ಯೆ ದೂರಾಗಿಸಲು ಸಂಸ್ಕರಿಸಿದ ಕೊಳಚೆ ನೀರು ಬಳಸುವುದೊಂದೇ ಪರಿಹಾರವಾಗಿದೆ ಎಂದು ಜಲತಜ್ಞ ಸುಬ್ರಹ್ಮಣ್ಯ ಕುಸ್ನೂರು ಅವರು ಹೇಳಿದ್ದಾರೆ.