ಜಲಪಾತಗಳು

ಜಲಪಾತ ಬಳಿ ಹುಚ್ಚಾಟ ಬೇಡ, ಸೆಲ್ಫಿ-ರೀಲ್ಸ್ ಗೀಳಿಗೆ ಜೀವಕ್ಕೆ ಅಪಾಯ ತಂದುಕೊಳ್ಳಬೇಡಿ: ಪ್ರವಾಸಿಗರಿಗೆ ಸರ್ಕಾರ ಎಚ್ಚರಿಕೆ!
ಹೆಚ್ಚಿನ ಸ್ಥಳಗಳಲ್ಲಿ, ಪೊಲೀಸ್ ಅಥವಾ ಅರಣ್ಯ ಇಲಾಖೆ ಅಧಿಕಾರಿಗಳ ಸರಿಯಾದ ಮೇಲ್ವಿಚಾರಣೆ ಇಲ್ಲದಿರುವುದು ದುರಂತಗಳಿಗೆ ಕಾರಣವಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಉತ್ತಮ ಮಳೆಯಿಂದಾಗಿ ಮೈದುಂಬಿಕೊಂಡ ಜಲಪಾತಗಳು: ಪ್ರವಾಸಿಗರನ್ನು ಸ್ವಾಗತಿಸಲು ಸಕಲ ಸಿದ್ಧತೆ!
ರಾಜ್ಯದಲ್ಲಿ ಕೊವಿಡ್ ಅನ್ ಲಾಕ್ ಪ್ರಕ್ರಿಯೆ ಆರಂಭವಾಗುತ್ತಿದೆ, ಇದರ ಜೊತೆಗೆ ಉತ್ತಮ ಮಳೆಯಾಗುತ್ತಿರುವುದರಿಂದ ಜಲಪಾತಗಳೆಲ್ಲಾ ಉಕ್ಕಿ ಹರಿಯುತ್ತಿದ್ದು ಪ್ರವಾಸಿಗರ ಸ್ವಾಗತಕ್ಕೆ ಸಿದ್ದವಾಗಿವೆ.

