ಮಂಡ್ಯದ ಜಲಭಗೀರಥ ಕಾಮೇಗೌಡರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಸದ್ಯ ಕಾಮೇಗೌಡರು ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಹೊಂದುತ್ತಿದ್ದಾರೆ.