ಜಿಲ್ಲಾ ಸುದ್ದಿಇವರಿಗೆ ಜಲಮಂಡಲಿ ಇಲ್ಲ
ಬೆಂಗಳೂರು ಜಲಮಂಡಳಿಯು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎನ್ನುವುದಕ್ಕೆ ಇದೊಂದು ತಾಜಾ ಉದಾಹರಣೆ! ವಾರ್ಡ್ ನಂ.5ರ ಸಂಪಿಗೆಹಳ್ಳಿ, ಶ್ರೀವೆಂಕಟೇಶ್ವರನಗರ, ಶಿವರಾಮಕಾರಂತನಗರ (ಟೆಲಿಕಾಂ ಲೇಔಟ್), ವಿನ್ಫೀಲ್ಡ್ ಗಾರ್ಡನ್, ಸೂರ್ಯೋದಯ ನಗರ, ಬಾಲಾಜಿ ಲೇಔಟ್ ಮೊದಲಾದ ಬಡಾವಣೆಗಳ...