ದೇಶರಾಜಸ್ಥಾನ: ಭಾರತ್ ಜೋಡೋ ಯಾತ್ರೆ, ಬಿಜೆಪಿ ಕಚೇರಿ ಬಳಿಯಿದ್ದ ಜನರಿಗೆ ಫ್ಲೈಯಿಂಗ್ ಕಿಸ್ ನೀಡಿದ ರಾಹುಲ್!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ ಹಲವು ರೀತಿಯಲ್ಲಿ ಗಮನ ಸೆಳೆಯುತ್ತಿದೆ. ಇಂದು ಬೆಳಗ್ಗೆ ಜಲವಾರ್ ನಲ್ಲಿರುವ ಬಿಜೆಪಿ ಕಚೇರಿ ಬಳಿಯಿದ್ದ ಜನರಿಗೆ ಫ್ಲೈಯಿಂಗ್ ಕಿಸ್ ನೀಡುವ ಮೂಲಕ ನೆರೆದಿದ್ದ ಜನರಿಗೆ ಅಚ್ಚರಿಯನ್ನುಂಟು ಮಾಡಿದರು.