ಜಲವಿವಾದ

ಕಾವೇರಿ, ಕೃಷ್ಣಾ, ಮಹದಾಯಿ ನೀರು ವಿವಾದ; ಮುಂದಿನ ನಡೆ ಕುರಿತು ಕಾನೂನು ತಂಡದ ಜೊತೆ ಸಚಿವ ಚಲುವರಾಯಸ್ವಾಮಿ ಸಭೆ..!
ಸಭೆಯಲ್ಲಿ ಕರ್ನಾಟಕದ ನೀರಿನ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಚಲುವರಾಯಸ್ವಾಮಿ ಅವರು ಕಾನೂನು ತಂಡಕ್ಕೆ ಸೂಚಿಸಿದರು.

ಕೇಂದ್ರ ಬಜೆಟ್ ನಲ್ಲಿ ನದಿಗಳ ಅಂತರ ಜೋಡಣೆ ಜಾರಿ ಘೋಷಣೆ: ಕರ್ನಾಟಕದ ಜಲವಿವಾದ ಮೇಲೆ ಪರಿಣಾಮ
ಕಾವೇರಿ ಮತ್ತು ಮಹಾದಾಯಿ ನದಿಗಳ ನೀರಿಗಾಗಿ ಹೋರಾಟ ನಡೆಸುತ್ತಿರುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಈ ಬಾರಿ ಬಜೆಟ್ ನಲ್ಲಿ ಘೋಷಿಸಿರುವ ಪ್ರಮುಖ ನದಿಗಳ ಅಂತರ ಜೋಡಣೆ ಯೋಜನೆಯಿಂದ ಪರಿಣಾಮ ಬೀರಲಿದೆ.

ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸರ್ವೋಚ್ಛ ನ್ಯಾಯಾಲಯದಲ್ಲಿ ಸುದೀರ್ಘ ಕಾಲದಿಂದ ಬಾಕಿ ಉಳಿದಿರುವ ಜಲ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

