ರಾಜ್ಯಜಲಸಂಪನ್ಮೂಲ ಇಲಾಖೆಯ ನಿಗಮಗಳ ಅನುದಾನಕ್ಕೆ ಯಡಿಯೂರಪ್ಪ ತಡೆ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ 2019-20 ನೇ ಸಾಲಿನ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಜಲಸಂಪನ್ಮೂಲ ಇಲಾಖೆಯಡಿ ಬರುವ ನಾಲ್ಕು ನಿಗಮಗಳಿಗೆ ವಿಧಾನಸಭಾ ಕ್ಷೇತ್ರವಾರು ಹಂಚಿಕೆ ಮಾಡಿದ್ದ ಅನುದಾನವನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ