ರಾಜ್ಯಬೆಂಗಳೂರಿನಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ಕೆ ಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಸಿಲುಕಿದ ಕಾರು- 4 ರಕ್ಷಣೆ, ಮಹಿಳೆ ಅಸ್ವಸ್ಥ
ಬೆಂಗಳೂರು ನಗರದ ಹಲವೆಡೆ ಆಲಿಕಲ್ಲು ಸಹಿತ ಧಾಕಾರಾಕರ ಮಳೆಯಾಗಿದ್ದು, ಜಲಾವೃತಗೊಂಡಿದ್ದ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಮುಳುಗಡೆಯಾದ ಕಾರಿನಲ್ಲಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ.