ರಾಜ್ಯರಾಜ್ಯದಲ್ಲಿ ಕಾಂಗ್ರೆಸ್ ಬಂದರೆ ಬರಗಾಲ, ಬಿಜೆಪಿ ಬಂದರೆ ಅತಿವೃಷ್ಟಿ? ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 80 ಅಡಿಗೆ ಕುಸಿತ!
ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಬೇಸಿಗೆಯ ಬಿಸಿಲು, ಪೂರ್ವ ಮುಂಗಾರು ಮಳೆ ವಿಳಂಬದಿಂದಾಗಿ ಮಂಡ್ಯದ ಕೃಷ್ಣ ರಾಜ ಸಾಗರ (ಕೆಆರ್ಎಸ್) ಅಣೆಕಟ್ಟಿನ ನೀರಿನ ಮಟ್ಟವು ತೀವ್ರವಾಗಿ ಕುಸಿದಿದೆ.