ವಿದೇಶ1919 ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡ; ಬ್ರಿಟನ್ ಪಾರ್ಲಿಮೆಂಟ್ ನಲ್ಲಿ ಪ್ರಧಾನಿ ಥೆರೆಸಾ ಮೇ ವಿಷಾಧ!
ಬ್ರಿಟೀಷ್ ಆಡಳಿತದ ಸಂಧರ್ಭದಲ್ಲಿ 1919 ರಲ್ಲಿ ಭಾರತದಲ್ಲಿ ನಡೆದ ಜಲಿಯನ್ ವಾಲಾಬಾಗ್ ನಲ್ಲಿ ನಡೆದಿದ್ದ ಸ್ವತಂತ್ರ್ಯ ಹೋರಾಟಗಾರರ ಸಾಮೂಹಿಕ ಹತ್ಯಾಕಾಂಡ ವಿಚಾರಕ್ಕೆ ಸಂಬಂಧಿಸಿದಂತೆ ಬ್ರಿಟನ್ ಪ್ರಧಾನಿ ಥೆರೆಸಾ ಮೇ ಯುಕೆ ಸಂಸತ್ ನಲ್ಲಿ ವಿಷಾಧ ವ್ಯಕ್ತಪಡಿಸಿದ್ದಾರೆ.