ಜಲೀಲ್

ಜಲೀಲ್ ಹತ್ಯೆ ಪ್ರಕರಣ: ಐವರು ಪೊಲೀಸರ ವಶಕ್ಕೆ, ನ್ಯಾಯಯುತ ತನಿಖೆ ಭರವಸೆ ನೀಡಿದ ಸಿಎಂ ಬೊಮ್ಮಾಯಿ
ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್‌ನಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ (45) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು: ಚೂರಿ ಇರಿತಕ್ಕೊಳಗಾಗಿದ್ದ ವರ್ತಕ ಜಲೀಲ್ ಸಾವು; 4 ಠಾಣೆಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ
ಸುರತ್ಕಲ್ ಠಾಣೆ ವ್ಯಾಪ್ತಿಯ ಕೃಷ್ಣಾಪುರದಲ್ಲಿ ವರ್ತಕ ಜಲೀಲ್ ಅವರನ್ನು ಹತ್ಯೆ ಮಾಡಲಾಗಿದ್ದು, ಪ್ರಕರಣ ಸಂಬಂಧ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿದ್ದಾರೆ.

ಪೌರತ್ವ ಕಾಯ್ದೆ ಪ್ರತಿಭಟನೆಯಲ್ಲಿ ಭಾಗಿಯಾಗದಿದ್ದರೂ ನನ್ನ ತಮ್ಮ ಜಲೀಲ್ ಸಾವನ್ನಪ್ಪಿದ: ಸಹೋದರ
ಪೌರತ್ವ ಕಾಯ್ದೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿರಲಿಲ್ಲ ಆದರೂ ಮನೆಯ ಬಳಿಯೇ ಇದ್ದ ನನ್ನ ತಮ್ಮ ಸಾವಿಗೀಡಾಗಿದ್ದಾನೆಂದು ಮಂಗಳೂರು ಹಿಂಸಾಚಾರದ ವೇಳೆ ನಡೆದ ಗೋಲಿಬಾರ್ ನಲ್ಲಿ ಸಾವಿಗೀಡಾಗಿದ್ದ ಜಲೀಲ್ ಸಹೋದರ ಕಣ್ಮೀರು ಹಾಕಿದ್ದಾರೆ.

