ಜಲ್ನಾ

ಛತ್ರಪತಿ ಸಂಭಾಜಿ ಮಹಾರಾಜ್ ನಾಮಫಲಕದ ಬಳಿ ಮೂತ್ರ ವಿಸರ್ಜನೆ ಮಾಡಿದ್ದ ವಿಡಿಯೋ ವೈರಲ್, ಟ್ರೋಲ್; ಅವಮಾನ ಸಹಿಸಲಾಗದೆ ಯುವಕ ಆತ್ಮಹತ್ಯೆ!
ತನ್ನ ತಪ್ಪಿನ ಅರಿವಾಗುತ್ತಿದ್ದಂತೆಯೇ ಈ ಯುವಕ ಹಾಗೂ ಆತನ ಸ್ನೇಹಿತ ವಿಡಿಯೋ ಮಾಡಿ ಸಾರ್ವಜನಿಕರ ಕ್ಷಮೆ ಕೋರಿದ್ದರು.

93ರ ಹರಯದಲ್ಲಿ ಪತ್ನಿಗೆ ಮಂಗಳಸೂತ್ರ ಖರೀದಿ; ಅಂಗಡಿ ಮಾಲೀಕನ ಹೃದಯ ಶ್ರೀಮಂತಿಕೆಗೆ ವೃದ್ಧ ದಂಪತಿ ಆನಂದ ಬಾಷ್ಪ; Video
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಈ ಘಟನೆ ವರದಿಯಾಗಿದ್ದು, '93 ವರ್ಷದ ವೃದ್ಧನೊಬ್ಬ ಸಾಂಪ್ರದಾಯಿಕ ಬಿಳಿ 'ಧೋತಿ-ಕುರ್ತಾ' ಮತ್ತು ಟೋಪಿ ಧರಿಸಿ ಆಭರಣ ಅಂಗಡಿಯೊಂದಕ್ಕೆ ಕಾಲಿಟ್ಟಿದ್ದರು.

ಹಿಂಸಾರೂಪಕ್ಕೆ ತಿರುಗಿದ ಮಹಾರಾಷ್ಟ್ರದ ಜಲ್ನಾದಲ್ಲಿ ಮರಾಠಾ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ: ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ
ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಿನ್ನೆ ಶನಿವಾರ ಹಿಂಸಾಚಾರ ಸಂಭವಿಸಿದ್ದು, ಸರ್ಕಾರಿ ಉದ್ಯೋಗಗಳಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ಕೋರಿ ಪ್ರತಿಭಟನಾಕಾರರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಅಂಬಾಡ್‌ನಲ್ಲಿ ಟ್ರಕ್‌ಗೆ ಬೆಂಕಿ ಹಚ್ಚಲಾಗಿದ್ದು, ಇತರೆ ವಾಹನಗಳು ಧ್ವಂಸಗೊಂಡಿವೆ.

ಬೃಹತ್ ಐಟಿ ದಾಳಿ; 56 ಕೋಟಿ ರೂ. ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ರೂ. ಮೌಲ್ಯದ ವಜ್ರ ಸೇರಿ 390 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!
ಮಹಾರಾಷ್ಟ್ರದಲ್ಲಿ ಬೃಹತ್ ಐಟಿ ದಾಳಿಯಾಗಿದ್ದು, 56 ಕೋಟಿ ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿಯನ್ನು ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

