ದೇಶಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಗು.. ಚೈನ್ ಎಳೆದರೂ ನಿಲ್ಲದ ರೈಲು; ಅದ್ಯಾವ ಪುರುಷಾರ್ಥಕ್ಕೆ Emergency ಚೈನ್ ಇಟ್ಟಿದ್ದೀರಾ? ಪ್ರಯಾಣಿಕರ ಆಕ್ರೋಶ! Video
ಈ ವೇಳೆ ಸಹ ಪ್ರಯಾಣಿಕರು ರೈಲಿನ ತುರ್ತು ಚೈನ್ ಎಳೆದಿದ್ದಾರೆ. ಆದರೆ ರೈಲು ನಿಂತಿಲ್ಲ, ಬಳಿಕ ಅಲ್ಲಿಯೇ ಇದ್ದ ಇತರೆ ಬೋಗಿಗಳ ಪ್ರಯಾಣಿಕರೂ ಕೂಡ ಚೈನ್ ಎಳೆದಿದ್ದಾರೆ. ಆದರೂ ರೈಲು ನಿಂತಿಲ್ಲ.