ಬಟ್ಟೆ ಅಂಗಡಿಯೊಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿ ಲಕ್ಷಾಂತರ ರೂ. ಮೌಲ್ಯದ ಬಟ್ಟೆಗಳು ಭಸ್ಮವಾಗಿರುವ ಘಟನೆ ಇಲ್ಲಿನ ಜಯ್ ಇನ್ಸ್ಟ್ಯೂಟ್ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ.