ಜವಹರ್ ಲಾಲ್ ನೆಹರು

ಭಿನ್ನ ಕಾಲಘಟ್ಟದಲ್ಲಿ ವಿಭಿನ್ನ ಸವಾಲು: 3 ಬಾರಿ ಜನಾದೇಶ-ಸುದೀರ್ಘ ಆಡಳಿತ; ನೆಹರು ದಾಖಲೆ ಮುರಿದ ಮೋದಿ!
ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ದಾಖಲೆಯು ಕಳೆದ 64 ವರ್ಷಗಳಿಂದಲೂ ಅಚ್ಚಳಿಯದೇ ಉಳಿದಿತ್ತು.

ನೆಹರೂ ಬದುಕಿದ್ದರೆ, ಕಾನ್ಶಿರಾಮ್ ಅವರನ್ನು ಕಾಂಗ್ರೆಸ್‌ನಿಂದಲೇ ಮುಖ್ಯಮಂತ್ರಿ ಮಾಡುತ್ತಿದ್ದರು: ರಾಹುಲ್
ಕಾನ್ಶಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್ ಸಮಾಜ ಪಕ್ಷವನ್ನು ಹುಟ್ಟುಹಾಕಿದ್ದರು.

ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲೂ ಮೋದಿ ದಾಖಲೆ: 103 ನಿಮಿಷ; ನೆಹರು ನಂತರ ಅತಿ ಹೆಚ್ಚು ಸಮಯ ಭಾಷಣ ಮಾಡಿದ ಪ್ರಧಾನಿ ಎಂಬ ಹೆಗ್ಗಳಿಕೆ
ಕಳೆದ ವರ್ಷ 78 ನೇ ಸ್ವಾತಂತ್ರ್ಯೋತ್ಸವದ 98 ನಿಮಿಷಗಳ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಈ ಬಾರಿ ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ.

ನೆಹರೂ ಹಾಕಿಕೊಟ್ಟ ಅಡಿಪಾಯದಲ್ಲಿ ಭಾರತ ವಿಶ್ವದ 4ನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ: ಸಿದ್ದರಾಮಯ್ಯ
ಭಾರತೀಯರ ಕಣ್ಣೀರು ಒರೆಸುವುದು, ನೋವುಗಳಿಗೆ ಪರಿಹಾರ ಒದಗಿಸುವುದು ನಮ್ಮ ಮೊದಲ ಕೆಲಸ ಎಂದು ಆರಂಭದಲ್ಲಿ ಘೋಷಣೆ ಮಾಡಿದ ನೆಹರೂರವರು, ನಂತರ ದೇಶ ನಿರ್ಮಾಣದಲ್ಲಿ ತೊಡಗಿಸಿಕೊಂಡರು.

ಕರ್ನಾಟಕ ವಿಧಾನಸೌಧಕ್ಕೆ ನೆಹರು ಅಡಿಪಾಯ ಹಾಕಿದ್ದರು, ಆದರೆ ರಾಜ್ಯಪಾಲರು ಯಾಕೆ ಉದ್ಘಾಟನೆ ಮಾಡಲಿಲ್ಲ?
ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಕರ್ನಾಟಕ ವಿಧಾನಸೌಧಕ್ಕೆ ಅಡಿಪಾಯ ಹಾಕಿದ್ದರು. ಕರ್ನಾಟಕದ ರಾಜ್ಯಪಾಲರು ಯಾಕೆ ಉದ್ಘಾಟನೆ ಮಾಡಲಿಲ್ಲ ಎಂದು ಬಿಜೆಪಿ ನಾಯಕ ಸಂಬಿತ್ ಪಾತ್ರ ಪ್ರಶ್ನಿಸಿದ್ದಾರೆ.

ರಾಜ್ಯಾದ್ಯಂತ ಪಂಡಿತ್ ಜವಾಹರ್ ಲಾಲ್ ನೆಹರು ಜನ್ಮ ದಿನ ಆಚರಿಸಲು ಕೆಪಿಸಿಸಿ ನಿರ್ಧಾರ
ದೇಶದ ಪ್ರಪ್ರಥಮ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ಹೆಸರನ್ನು ಅಳಿಸಿಹಾಕಲು ಬಿಜೆಪಿ ಶತಾಯಗತಾಯ ಪ್ರಯತ್ನ ಮಾಡುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ತನ್ನ ಅಗ್ರಗಣ್ಯ ನಾಯಕನ ಅಸ್ತಿತ್ವ ಕಾಪಾಡಲು ಸಕಲ ಪ್ರಯತ್ನದಲ್ಲಿ ನಿರತವಾಗಿದೆ

'ಕೆಜಿಎಫ್' ಅನ್ನೇ ಅಡವಿಟ್ಟಿದ್ದರು ಪ್ರಧಾನಿ ಜವಹರ್ ಲಾಲ್ ನೆಹರು!
ಅರೇ ಇದೇನಿದೂ ಎಲ್ಲಿನ ಕೆಜಿಎಫ್ ಚಿತ್ರ..? ಎಲ್ಲಿನ ವಿಶ್ವಬ್ಯಾಂಕ್..? ಎಲ್ಲಿನ ನೆಹರು..? ಎಂಬುದು ನಿಮ್ಮ ಪ್ರಶ್ನೆಯಾದರೆ ಇದಕ್ಕೆ ಉತ್ತರ ಇಲ್ಲಿದೆ.

ಜಮ್ಮು-ಕಾಶ್ಮೀರದ ಮೇಲೆ ಪಾಕ್ ದಾಳಿ ನಡೆಸಿದಾಗ ನೆಹರು ಆರ್ ಎಸ್ ಎಸ್ ನೆರವು ಕೋರಿದ್ದರು: ಉಮಾಭಾರತಿ
ಭಾರತೀಯ ಸೇನೆ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ನೀಡಿರುವ ಹೇಳಿಕೆಗೆ ಐಎಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯೆಗೆ ತೀರುಗೇಟು ನೀಡಿರುವ ...

ಮಹಾತ್ಮ ಗಾಂಧಿ ಮತ್ತು ನೆಹರು 'ಕಸ'ದಂತೆ: ಬಿಜೆಪಿ ಸಂಸದನ ವಿವಾದಾಸ್ಪದ ಹೇಳಿಕೆ
ಮಹಾತ್ಮ ಗಾಂಧಿ, ಜವಹರ್ ಲಾಲ್ ನೆಹರೂ, ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಕಸದಂತೆ ಎಂದು ಅಸ್ಸಾಂ ಬಿಜೆಪಿ ಶಾಸಕ ಕಾಮಾಕ್ಯ ಪ್ರಸಾದ್ ಟಸ್ಸಾ ...

