ದೇಶಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಗಿಂತ ನೆಹರೂ ಕೊಡುಗೆ ದೊಡ್ಡದು: ಸುಧೀಂದ್ರ ಕುಲಕರ್ಣಿ
ಸಂವಿಧಾನ ರಚನೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರಿಗಿಂತ ದೇಶದ ಪ್ರಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕೊಡುಗೆ ದೊಡ್ಡದು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.