ದೇಶಚಂಡಮಾರುತ ಎಫೆಕ್ಟ್: ಕೋಲ್ಕತಾ ವಾಯು ಗುಣಮಟ್ಟದಲ್ಲೇ ಶೇ.90ರಷ್ಟು ಚೇತರಿಕೆ
ತನ್ನನ್ನು ತಾನು ಸ್ವಚ್ಛಗೊಳಿಸಿಕೊಳ್ಳಲು ಪ್ರಕೃತಿಯೇ ವಿನಾಶದ ಮೂಲಕ ಮುಂದಾಗುತ್ತದೆ ಎಂಬುದಕ್ಕೆ ಮತ್ತೊಂದು ಉದಾಹರಣೆ ದೊರೆತಿದ್ದು, ವಾಯುಮಾಲೀನ್ಯದಿಂದ ಸಮಸ್ಯೆ ಎದುರಿಸುತ್ತಿದ್ದ ಕೋಲ್ಕತಾದಲ್ಲಿ ಇದೀಗ ಶೇ.90ರಷ್ಟು ವಾಯುಗುಣಮಟ್ಟ ಚೇತರಿಕೆ ಕಂಡಿದೆ.