ದೇಶGovernor’s powers: ರಾಜ್ಯಪಾಲರ ಅಧಿಕಾರ, ಹೊಣೆಗಾರಿಕೆ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು; ಹೇಳಿದ್ದು ಹೀಗೆ...
ರಾಜ್ಯಪಾಲರಿಗೆ ಮೂರು ಆಯ್ಕೆಗಳಿವೆ: ಮಸೂದೆಗೆ ಒಪ್ಪಿಗೆ ನೀಡಬಹುದು ಅಥವಾ ಮಸೂದೆಗೆ ಒಪ್ಪಿಗೆಯನ್ನು ತಡೆಹಿಡಿಯಬಹುದು, ಇಲ್ಲವೇ ಭಾರತದ ರಾಷ್ಟ್ರಪತಿಗಳ ಪರಿಗಣನೆಗೆ ಮಸೂದೆಯನ್ನು ಕಾಯ್ದಿರಿಸುವ ಅಧಿಕಾರ ಹೊಂದಿದ್ದಾರೆ.