ರಾಜ್ಯನೆಹರೂ ಅವರ ತತ್ವ, ಸಿದ್ದಾಂತ, ದೂರದೃಷ್ಟಿಯೇ ಸ್ವಾತಂತ್ರ್ಯ ಭಾರತದ ಪ್ರಗತಿಯ ಬುನಾದಿ- ಡಿ. ಕೆ. ಶಿವಕುಮಾರ್
ಪಂಡಿತ್ ಜವಾಹರಲಾಲ್ ನೆಹರೂ ಅವರ ತತ್ವ ಸಿದ್ಧಾಂತಗಳು, ದೂರದೃಷ್ಟಿಯೇ ಸ್ವತಂತ್ರ ಭಾರತದ ಪ್ರಗತಿ ಇತಿಹಾಸದ ಭದ್ರ ಬುನಾದಿ. ಇದನ್ನು ಉಳಿಸಿಕೊಂಡು ಹೋಗಬೇಕಿರುವುದು ನಮ್ಮ ಜವಾಬ್ದಾರಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.