ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ

ಜೆಎನ್‌ಯು ಕ್ಯಾಂಪಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ: ಪ್ರಾಧ್ಯಾಪಕನ ವಿರುದ್ಧ 10 ವಿದ್ಯಾರ್ಥಿನಿಯರಿಂದ ದೂರು
ಪ್ರತಿಷ್ಠಿತ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರ ವಿರುದ್ಧ ಕನಿಷ್ಠ 10 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲದೆ:

JNU Campus: ಜೆಎನ್‌ಯು ಕ್ಯಾಂಪಸ್‌ನಲ್ಲಿ ದೇಶ ವಿರೋಧಿ ಘೋಷಣೆ; ಪ್ರತಿಭಟನೆಗೆ ನಿಷೇಧ; ನಿಯಮ ಪಾಲಿಸದ ವಿದ್ಯಾರ್ಥಿಗಳ ಉಚ್ಛಾಟನೆ
ದೆಹಲಿಯ ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲದ ಕ್ಯಾಂಪಸ್ (JNU Campus) ಆವರಣದಲ್ಲಿ ದೇಶ ವಿರೋಧಿ ಘೋಷಣೆ, ಪ್ರತಿಭಟನೆಗಳನ್ನು ನಿಷೇಧಿಸಲಾಗಿದ್ದು, ನಿಯಮ ಪಾಲಿಸದ ವಿದ್ಯಾರ್ಥಿಗಳನ್ನು ಉಚ್ಛಾಟನೆ ಮಾಡಲಾಗುತ್ತದೆ ಎಂದು ಎಚ್ಚರಿಸಿದೆ.

ಮದುವೆಯಾಗುವುದಾಗಿ ನಂಬಿಸಿ ಜೆಎನ್‌ಯು ವಿದ್ಯಾರ್ಥಿನಿ ಮೇಲೆ ವ್ಯಕ್ತಿಯೊಬ್ಬನಿಂದ ಅತ್ಯಾಚಾರ: ದೆಹಲಿ ಪೊಲೀಸರು
ಉತ್ತರ ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ ಮದುವೆಯಾಗುವುದಾಗಿ ನಂಬಿಸಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿನಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

