ದೇಶಭಾರತೀಯ ಸೇನೆಯಿಂದ ಕಾಶ್ಮೀರದ ಯುವ ಪ್ರತಿಭೆಗಳಿಗಾಗಿ ಜಶ್ನ್-ಇ-ಜನೂಬ್ ಕ್ರೀಡಾ ಹಬ್ಬ ಆಯೋಜನೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಯುವಕರು ಭಯೋತ್ಪಾದನೆಯತ್ತ ಆಕರ್ಷಿತರಾಗುವುದನ್ನು ತಪ್ಪಿಸುವ ಸಲುವಾಗಿ ಕಾಶ್ಮೀರದ ಯುವ ಪ್ರತಿಭೆಗಳಿಗಾಗಿ ಭಾರತೀಯ ಸೇನೆ ಜಶ್ನ್-ಇ-ಜನೂಬ್ ಕ್ರೀಡಾ ಹಬ್ಬ ಆಯೋಜಿಸಿದೆ.