ಜಸ್ ಪ್ರೀತ್ ಬುಮ್ರಾ

ನೀನ್ ಯಾರೇ ಆಗಿದ್ರೂ ಸರಿ.. ನಿಲ್ಸು: ಯಂಗ್ Jasprit Bumrah ಗೆ ಯುವರಾಜ್ ಸಿಂಗ್ ಹೀಗೆ ಹೇಳಿದ್ದು ಯಾಕೆ?
ಕ್ರಿಕೆಟ್

ಕ್ಯಾನ್ಸರ್ ಅನ್ನು ಸೋಲಿಸಿ ಭಾರತ ತಂಡಕ್ಕೆ ಮರಳಿದ ಮತ್ತು ಮಾರಕ ಕಾಯಿಲೆಯೊಂದಿಗಿನ ತನ್ನ ಹೋರಾಟದ ಬಗ್ಗೆ ಮಾತನಾಡಿದ್ದರು.

T20 ವಿಶ್ವಕಪ್ 2026: 'ಸಂಜು ಬ್ಯಾಟಿಂಗ್, ಬುಮ್ರಾ ಬೌಲಿಂಗ್, ಅಕ್ಸರ್ ಅದ್ಭುತ ಫೀಲ್ಡಿಂಗ್..'; ಭಾರತದ ಗೆಲುವಿಗೆ ಕಾರಣವಾದ ಅಂಶಗಳು!

ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 8 ಬೌಂಡರಿಗಳ ನೆರವಿನಿಂದ 89 ರನ್ ಬಾರಿಸಿದ್ದರು. ಈ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 253 ರನ್ ಕಲೆಹಾಕಿತು.

T20 ವಿಶ್ವಕಪ್ 2026: ಗೆಲುವಿನ ಸನಿಹದಲ್ಲಿದ್ದ England ಗೆ ಆಘಾತ, ಪಂದ್ಯದ ಗತಿಯನ್ನೇ ಬದಲಿಸಿದ 'ಆ ಎರಡು ಓವರ್'

T20 ವಿಶ್ವಕಪ್ 2026: 'ನನಗಲ್ಲ.. Player of generation'ಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಸಲ್ಲಬೇಕು; ಸ್ಟಾರ್ ಆಟಗಾರನ ಶ್ಲಾಘಿಸಿದ Sanju Samson!

ಭಾರತದ ಅನುಭವಿ ಬೌಲರ್ ಗಳ ಕರಾರುವಕ್ಕಾದ ಬೌಲಿಂಗ್ ದಾಳಿ ನೆರವಿನಿಂದ ಭಾರತ ಸೋಲಿನಿಂದ ಪಾರಾಯಿತು.

West Indies 1st Test: ಇತಿಹಾಸ ಬರೆದ Jasprit Bumrah; ಕನ್ನಡಿಗ ಜಾವಗಲ್ ಶ್ರೀನಾಥ್ ಹಳೇ ದಾಖಲೆ ಪತನ!

ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಕೇವಲ 162 ರನ್ ಗೆ ಆಲೌಟ್ ಆಗಿದೆ.

1st Test: Siraj, Bumrah ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ West Indies; ಮೊದಲ ಇನ್ನಿಂಗ್ಸ್ 162 ರನ್ ಗೆ ಆಲೌಟ್!

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರೋಸ್ಟನ್ ಚೇಸ್ ಬಳಗ ಭಾರತದ ವೇಗಿಗಳಾದ ಮಹಮದ್ ಸಿರಾಜ್ ಮತ್ತು ಜಸ್ ಪ್ರೀತ್ ಬುಮ್ರಾ ದಾಳಿಗೆ ತತ್ತರಿಸಿ ಕೇವಲ 162 ರನ್ ಗೇ ಆಲೌಟ್ ಆಗಿದೆ.

Asia Cup 2025: ಭಾರತ ತಂಡಕ್ಕೆ ಬಲ: ಟೂರ್ನಿಗೆ ಬುಮ್ರಾ ಲಭ್ಯ; ಫಿಟ್ನೆಸ್ ಪರೀಕ್ಷೆಯಲ್ಲಿ ಸೂರ್ಯಕುಮಾರ್ ಪಾಸ್!

2025 ರ ಏಷ್ಯಾ ಕಪ್ ತಂಡ ಘೋಷಣೆಗೂ ಮುನ್ನ ಭಾರತ ತಂಡಕ್ಕೆ ಭಾರಿ ಉತ್ತೇಜನ ನೀಡುವ ಸಲುವಾಗಿ ಸೆಪ್ಟೆಂಬರ್ 9ರಿಂದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ನಡೆಯಲಿರುವ ಟೂರ್ನಿಗೆ ಜಸ್ಪ್ರೀತ್ ಬುಮ್ರಾ ಸಹ ಲಭ್ಯವಿರುವುದಾಗಿ ಬಿಸಿಸಿಐಗೆ ತಿಳಿಸಿದ್ದಾರೆ.

IND vs ENG: 7 ವರ್ಷಗಳ ಟೆಸ್ಟ್ ವೃತ್ತಿಜೀವನದಲ್ಲಿ ಅನಗತ್ಯ 'ಶತಕ'; ಜಸ್ಪ್ರೀತ್ ಬುಮ್ರಾ ಕಳಪೆ ದಾಖಲೆ!

ಜಸ್ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗುವ ಬಗ್ಗೆ ಚರ್ಚೆ ನಡೆಯುತ್ತಿದ್ದರೂ ಜಸ್ಪ್ರೀತ್ ಬುಮ್ರಾಗೆ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯ ಕಹಿಯಾಗಿ ಮಾರ್ಪಟ್ಟಿದೆ. ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ಬುಮ್ರಾ ಅವರ ಹೆಸರಿನಲ್ಲಿ ಒಂದು ಅನಗತ್ಯ ಕಳಪೆ ದಾಖಲೆ ನಿರ್ಮಾಣವಾಗಿದೆ.

ಟೆಸ್ಟ್‌ಗೆ ಮರಳಿದ ಬುಮ್ರಾ ಹಲವು ದಾಖಲೆ: 5 ವಿಕೆಟ್ ಗೊಂಚಲು, ಕಪಿಲ್ ದಾಖಲೆ ಉಡೀಸ್; ವಿಶ್ವದ ಮೊದಲ ಆಟಗಾರ!

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಟೆಸ್ಟ್ ಸರಣಿಯ ಮೂರನೇ ಪಂದ್ಯ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿದೆ. ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿ ವಿಶ್ರಾಂತಿ ಪಡೆದ ನಂತರ, ಬುಮ್ರಾ ಲಾರ್ಡ್ಸ್ ಟೆಸ್ಟ್‌ಗೆ ಮರಳಿದ್ದು ಹಲವು ದಾಖಲೆಗಳನ್ನು ಬರೆದಿದ್ದಾರೆ.