ದೇಶಮಹಿಳೆಯರಿಗೆ ಸಾಮರ್ಥ್ಯಕ್ಕೆ ತಕ್ಕಂತೆ ಕೊಡುಗೆ ನೀಡಲು ಅವಕಾಶ ಸಿಗುತ್ತಿಲ್ಲ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡಿಯು
ಮಹಿಳೆಯರಿಗೆ ಅವರ ಸಂಪೂರ್ಣ ಸಾಮರ್ಥ್ಯಕ್ಕೆ ತಕ್ಕಂತೆ ಕೊಡುಗೆ ನೀಡಲು ಅವಕಾಶ ಸಿಗುತ್ತಿಲ್ಲ ಎಂದು ಭಾರತ ಪ್ರವಾಸದಲ್ಲಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡಿಯು ಅಭಿಪ್ರಾಯಪಟ್ಟಿದ್ದಾರೆ.