ದೇಶನ್ಯಾಯಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸಬೇಡಿ: ಜಸ್ಟಿಸ್ ಕರ್ಣನ್ ವಿರುದ್ಧ ಜೇಠ್ಮಲಾನಿ ಆಕ್ರೋಶ!
ನ್ಯಾಯಾಂಗ ವ್ಯವಸ್ಥೆ ವಿರುದ್ಧ ಕಟುವಾಗಿ ಟೀಕೆ ಮಾಡಿ ನ್ಯಾಯಾಂಗ ನಿಂದನೆ ತೂಗುಗತ್ತಿಯಡಿಯಲ್ಲಿರುವ ಕೋಲ್ಕತಾ ಹೈಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಕರ್ಣನ್ ಅವರ ವಿರುದ್ಧ ಹಿರಿಯ ವಕೀಲ ಹಾಗೂ ಮಾಜಿ ಕೇಂದ್ರ ಸಚಿವ ರಾಮ್ ಜೇಠ್ಮಲಾನಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.