ದೇಶನಿವಾಸದಲ್ಲಿ ಪೊಲೀಸ್ ಶೋಧ; ಜಸ್ಟಿಸ್ ಲೋಯಾ ಹತ್ಯೆ ಕುರಿತು ಅಮಿತ್ ಶಾ ವಿಚಾರಣೆ ಯಾವಾಗ ಎಂದ ಕೇಜ್ರಿವಾಲ್
ದೆಹಲಿ ಮುಖ್ಯ ಕಾರ್ಯದರ್ಶಿಗಳ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ ಸಂಗ್ರಹಿಸುತ್ತಿರುವ ಪೊಲೀಸರ ಕ್ರಮಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.