ರಾಜ್ಯಬೆಂಗಳೂರು: ಕಾರಂತ್ ಲೇ ಔಟ್ ನಲ್ಲಿ ಆರ್ಥಿಕ ದುರ್ಬಲ ವರ್ಗದವರಿಗೆ ಮನೆ ನಿರ್ಮಾಣ, ಸ್ಥಳ ಗುರುತಿಸಿದ ಸುಪ್ರೀಂ ಕೋರ್ಟ್ ಸಮಿತಿ
ಡಾ.ಶಿವರಾಮ ಕಾರಂತ ಬಡಾವಣೆಯನ್ನು ರಚಿಸುವ 17 ಗ್ರಾಮಗಳ ಪೈಕಿ ಏಳು ಗ್ರಾಮಗಳಲ್ಲಿ ಒಟ್ಟು 150 ಎಕರೆ ಪ್ರದೇಶವನ್ನು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ (EWS) ಮನೆ ನಿರ್ಮಾಣಕ್ಕಾಗಿ ಸುಪ್ರೀಂ ಕೋರ್ಟ್ ನೇಮಿಸಿರುವ ನ್ಯಾಯಮೂರ್ತಿ ಚಂದ್ರಶೇಖರ್ ಸಮಿತಿ ಗುರುತಿಸಿದೆ.