ದೇಶಸುಪ್ರೀಂ ಕೋರ್ಟ್ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ.ವಿ ನಾಗರತ್ನ ತೀವ್ರ ಅಸಮಾಧಾನ!
ಐವರು ಸದಸ್ಯರನ್ನೊಳಗೊಂಡ ಕೊಲಿಜಿಯಂ, ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಪಾಂಚೋಲಿ ಅವರ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಿತ್ತು.