ಜಸ್ಟೀಸ್ ಯಶವಂತ್ ವರ್ಮಾ

ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ಮಹಾಭಿಯೋಗ ಪ್ರಕ್ರಿಯೆಗೆ ಅಮಿತ್ ಶಾ ಚಾಲನೆ
ಕೇಂದ್ರ ಸಚಿವ ಅಮಿತ್ ಶಾ ಅವರು ಬುಧವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭೆಯ ಉಪ ಸಭಾಪತಿ ಹರಿವಂಶ್ ನಾರಾಯಣ್ ಸಿಂಗ್ ಅವರೊಂದಿಗೆ ಉನ್ನತ ಮಟ್ಟದ ಸಭೆಗಳನ್ನು ನಡೆಸಿದರು.

ನಗದು ಪತ್ತೆ ವಿವಾದ: ತನಿಖಾ ವರದಿ ವಿರುದ್ಧ ನ್ಯಾಯಮೂರ್ತಿ ಯಶವಂತ್ ವರ್ಮಾ ಸುಪ್ರೀಂ ಕೋರ್ಟ್ ಮೊರೆ
ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾದ ತಮ್ಮ ರಿಟ್ ಅರ್ಜಿಯಲ್ಲಿ, ಆಂತರಿಕ ಸಮಿತಿಯು ಪೂರ್ವನಿರ್ಧರಿತ ರೀತಿಯಲ್ಲಿ" ವರ್ತಿಸಿದೆ. ತಮ್ಮನ್ನು ತಾವು ಸಮರ್ಥಿಸಿಕೊಳ್ಳಲು ನ್ಯಾಯಯುತ ಅವಕಾಶವನ್ನು ನಿರಾಕರಿಸಿದೆ ಎಂದು ನ್ಯಾಯಮೂರ್ತಿ ಯಶವಂತ್ ವರ್ಮಾ ವಾದಿಸಿದ್ದಾರೆ.

