ರಾಜ್ಯದಲಿತರಿಗೆ ಒಳಮೀಸಲಾತಿಗೆ ಜಸ್ಟೀಸ್ ಸದಾಶಿವ ಆಯೋಗ ವರದಿ ಶಿಫಾರಸು: ಸಂಪುಟ ಉಪಸಮಿತಿ ರಚನೆ
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ನಿವೃತ್ತ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುವ ಕುರಿತು ಅಧ್ಯಯನ ಮಾಡಲು ರಾಜ್ಯ ಸರ್ಕಾರ ಕೊನೆಗೂ ಮುಂದಾಗಿದೆ. ಇದಕ್ಕಾಗಿ ಸಂಪುಟ ಉಪಸಮಿತಿಯನ್ನು ರಚಿಸಿ ಇಂದು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪ್ರಕಟಣೆ ಹೊರಡಿಸಿದೆ.