ಜಸ್‌ಪ್ರೀತ್ ಬುಮ್ರಾ

ವಿರಾಟ್ ಕೊಹ್ಲಿ ಬೆನ್ನಲ್ಲೇ ಜಸ್‌ಪ್ರೀತ್ ಬುಮ್ರಾ ಶಾಕ್: BCCI 'ಮಂಡೆ' ಬಿಸಿ!
ಭಾರತ ಕ್ರಿಕೆಟ್ ತಂಡ ಮುಂದಿನ ತಿಂಗಳು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಆತಿಥೇಯ ತಂಡದ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.

ICC ಪ್ರತಿಷ್ಠಿತ ಸರ್ ಗಾರ್ಫೀಲ್ಡ್ ಸೋಬರ್ಸ್ ಪ್ರಶಸ್ತಿ ಗೆದ್ದ Jasprit Bumrah; ಭಾರತದ 5ನೇ ಆಟಗಾರ!
ಐಸಿಸಿ ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ ಬುಮ್ರಾ ಅವರ ಕೌಶಲ್ಯವು ಪ್ರತಿಫಲಿಸುತ್ತದೆ. ಇದರಲ್ಲಿ ಅವರು 900 ಅಂಕಗಳನ್ನು ದಾಟಿದ್ದಲದೆ ವರ್ಷವನ್ನು 907 ಅಂಕಗಳೊಂದಿಗೆ ಕೊನೆಗೊಳಿಸಿದರು.

Jasprit Bumrah: 2024ರ ಐಸಿಸಿ ಪುರುಷರ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿ
ರೆಡ್ ಬಾಲ್ ಫಾರ್ಮ್ಯಾಟ್‌ನಲ್ಲಿ ವಾರ್ಷಿಕ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು 2024ರ ಐಸಿಸಿ ಪುರುಷರ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಒಂದೇ ದಿನ 17 ವಿಕೆಟ್ ಪತನ; 150 ರನ್‌ಗೆ ಭಾರತ ಆಲೌಟ್; ನಾಯಕ ಬುಮ್ರಾ ದಾಳಿಗೆ ಆಸ್ಟ್ರೇಲಿಯಾ ತತ್ತರ!
ಭಾರತ ಬೌಲಿಂಗ್‌ನಲ್ಲಿ ಪುನರಾಗಮನ ಮಾಡಿದ್ದು ಆಸ್ಟ್ರೇಲಿಯಾ 67 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡಿದೆ. ದಿನದಾಟದ ಅಂತ್ಯಕ್ಕೆ ತಂಡ 67 ರನ್ ಗಳಿಸಿದ್ದರೆ, ಅಲೆಕ್ಸ್ ಕ್ಯಾರಿ 19 ರನ್ ಗಳಿಸಿ ಮಿಚೆಲ್ ಸ್ಟಾರ್ಕ್ 6 ರನ್ ಗಳಿಸಿ ಅಜೇಯರಾಗಿ ಉಳಿದರು.

