ಜಸ್ವಂತ್ ಸಿಂಗ್

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ; ಜಸ್ವಂತ್ ಸಿಂಗ್ ಸೊಸೆ ಸಾವು, ಪುತ್ರನಿಗೆ ಗಾಯ
ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಅವರ ಪುತ್ರ, ಕಾಂಗ್ರೆಸ್ ನಾಯಕ ಮನ್ವೇಂದ್ರ ಸಿಂಗ್ ಮತ್ತು ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಅಲ್ವಾರ್‌ನಲ್ಲಿ ಅಪಘಾತಕ್ಕೀಡಾಗಿದೆ.

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ವಿಧಿವಶ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿ ಗಣ್ಯರ ಸಂತಾಪ
ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅವರು ಭಾನುವಾರ ಬೆಳಿಗ್ಗೆ ವಿಧಿವಶರಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಪುತ್ರ ಮನ್ವೇಂದರ್ ಸಿಂಗ್ ಕಾಂಗ್ರೆಸ್'ಗೆ ಸೇರ್ಪಡೆ
ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅವರ ಪುತ್ರ, ರಾಜಸ್ಥಾನದ ಬಿಜೆಪಿ ಶಾಸಕ ಮನ್ವೇಂದರ್ ಸಿಂಗ್ ಅವರು ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ...

ರಾಜಸ್ತಾನ ಚುನಾವಣೆ; ಬಿಜೆಪಿಗೆ ತೀವ್ರ ಹಿನ್ನಡೆ, ಪಕ್ಷ ತೊರೆದ ಜಸ್ವಂತ್ ಸಿಂಗ್ ಪುತ್ರ ಮನ್ವೆಂದ್ರ!
ರಾಜಸ್ತಾನ ಚುನಾವಣೆಗೂ ಮುನ್ನ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದ್ದು ಪಕ್ಷದ ಹಿರಿಯ ಮುಖಂಡ ಜಸ್ವಂತ್ ಸಿಂಗ್ ಪುತ್ರ ಮನ್ವೆಂದ್ರ ಸಿಂಗ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ...

4 ತಿಂಗಳಾದರು ಕೋಮ ಸ್ಥಿತಿಯಿಂದ ಹೊರಬರದ ಜಸ್ವಂತ್ ಸಿಂಗ್
ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅವರು ಇನ್ನೂ ಕೋಮಾ ಸ್ಥಿತಿಯಲ್ಲಿದ್ದು...

