ವಿದೇಶನ್ಯೂಜಿಲೆಂಡ್ ಸೂಪರ್ ಮಾರ್ಕೆಟ್ ನಲ್ಲಿ ಉಗ್ರ ದಾಳಿ; ಆರು ಜನರಿಗೆ ಚಾಕು ಇರಿತ, ಭದ್ರತಾ ಪಡೆಗಳಿಂದ ಉಗ್ರನ ಹತ್ಯೆ
ನ್ಯೂಜಿಲೆಂಡ್ ಸೂಪರ್ ಮಾರ್ಕೆಟ್ ನಲ್ಲಿ ಉಗ್ರ ದಾಳಿ ಸಂಭವಿಸಿದ್ದು, ಮಾರ್ಕೆಟ್ ಪ್ರವೇಶಿಸಿದ ಶಂಕಿತ ಉಗ್ರ ಚಾಕುವಿನಿಂದ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿದ್ದು ಈ ವೇಳೆ ಆರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.