ಗುಜರಾತ್ ರಾಜ್ಯದಲ್ಲಿ ಸಾವನ್ನಪ್ಪಿದ ಜಾಂಬಿಯಾ ವಿದ್ಯಾರ್ಥಿ ಪ್ರಕರಣವೊಂದು ಆತ್ಮಹತ್ಯೆ ಪ್ರಕರಣದಂತೆ ಕಾಣುತ್ತಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ಹೇಳಿದ್ದಾರೆ...