ಜಾಕಿ 42

'ಜಾಕಿ 42' ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಹೊಸ ವಿಲನ್ ಎಂಟ್ರಿ!
ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ 'ಜಾಕಿ 42' ಚಿತ್ರದಲ್ಲಿ ಮುಖ್ಯ ವಿಲನ್ ಪಾತ್ರದಲ್ಲಿ ಅರುಣ್ ಆಚಾರ್ ಗಮನ ಸೆಳೆದಿದ್ದಾರೆ. ಕಲಾವಿದರ ಕುಟುಂಬದಲ್ಲಿ ಜನಿಸಿದ ಅರುಣ್ ಮೈಸೂರಿನರಾಗಿದ್ದು ಅವರ ತಾತ ಚಿನ್ನ ಆಚಾರ್ ಕರ್ನಾಟಕ ಸಂಗೀತದಲ್ಲಿ ವಿದ್ವಾನ ಹಾಗೂ ನಾಟಕಗಳಲ್ಲಿ ಸಂಗೀತಗಾರರಾಗಿದ್ದರು.
ಕಿರಣ್ ರಾಜ್ ನಟನೆಯ 'ಜಾಕಿ 42' ಚಿತ್ರದ ಮೊದಲ ಹಾಡು ರಿಲೀಸ್; ಧ್ವನಿ ನೀಡಿದ ಅರ್ಮಾನ್ ಮಲಿಕ್, ಪಲಾಶ್ ಮುಚ್ಚಲ್ ಸೋದರಿ!
ಗೋಲ್ಡನ್ ಗೇಟ್ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಭಾರತಿ ಸತ್ಯನಾರಾಯಣ ನಿರ್ಮಿಸಿರುವ 'ಜಾಕಿ 42' ಚಿತ್ರಕ್ಕೆ ಗುರುತೇಜ್ ಶೆಟ್ಟಿ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದು, ಆ್ಯಕ್ಷನ್ ಕಟ್ ಹೇಳಿದ್ದಾರೆ.

''ಜಾಕಿ 42'' ಮತ್ತೆ ಒಂದಾದ ಗುರುತೇಜ್ ಶೆಟ್ಟಿ, ಕಿರಣ್ ರಾಜ್!
ಕುದುರೆ ರೇಸಿಂಗ್ ಕುರಿತು ಇದೊಂದು ಪೂರ್ಣ ಪ್ರಮಾಣದ ಕಮರ್ಷಿಯಲ್ ಚಿತ್ರವಾಗಿದೆ.

