ರಾಜ್ಯಡಿ.ಜೆ. ಹಳ್ಳಿ ಗಲಭೆ: ವಿಚಾರಣೆಗೆ ಹಾಜರಾಗುವಂತೆ ಕಾರ್ಪೋರೇಟರ್ ಗೆ ಸಿಸಿಬಿ ನೋಟಿಸ್
ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಫೇಸ್ಬುಕ್ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ಉಂಟಾದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಪುಲಿಕೇಶಿನಗರ ಕಾರ್ಪೋರೇಟರ್ ಜಾಕೀರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದಾರೆ.