ರಾಜ್ಯರಾಜ್ಯ ಸರ್ಕಾರಗಳು ಕೋವಿಡ್-19 ಪರೀಕ್ಷಾ ಕಾರ್ಯತಂತ್ರಗಳನ್ನು ಬದಲಾಯಿಸಬೇಕು: ಖ್ಯಾತ ವೈರಾಣು ತಜ್ಞ ಡಾ. ಟಿ.ಜಾಕೋಬ್ ಜಾನ್
ಆಡಳಿತ ವೈಫಲ್ಯದೆಗಳು ದೇಶವನ್ನು ಅಪಾಯಕ್ಕೆ ಸಿಲುಕಿಸಲಿದ್ದು, ರಾಜ್ಯ ಸರ್ಕಾರಗಳು ಕೂಡಲೇ ಕೊರೋನಾ ಕುರಿತ ಕಾರ್ಯತಂತ್ರಗಳನ್ನು ಬದಲಾಯಿಸಬೇಕಿದೆ ಎಂದು ಖ್ಯಾತ ವೈರಾಣು ತಜ್ಞ ಹಾಗೂ ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನ ಮಾಜಿ ಪ್ರೊಫೆಸರ್ ಆಗಿರುವ ಡಾ.ಟಿ.ಜಾಕೋಬ್ ಜಾನ್ ಅವರು ಹೇಳಿದ್ದಾರೆ.