ಜಾಕ್ವೆಲಿನ್ ಫರ್ನಾಂಡೀಸ್

ಸುಕೇಶ್ ಚಂದ್ರಶೇಖರ್ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೊತ್ತಿದ್ದೂ ಭಾಗಿಯಾಗಿದ್ದಾರೆ; ಕೋರ್ಟ್ ಗೆ ಇಡಿ ಹೇಳಿಕೆ
200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್, ವಂಚಕ ಸುಕೇಶ್ ಚಂದ್ರಶೇಖರ್ ಅವರ ಅಪರಾಧದ ಆದಾಯವನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಮತ್ತು ಬಳಸಿಕೊಳ್ಳುವಲ್ಲಿ ಉದ್ದೇಶಪೂರ್ವಕವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಹೈಕೋರ್ಟ್ ಗೆ ಹೇಳಿಕೆ ನೀಡಿದೆ.

ಸುಕೇಶ್ ಚಂದ್ರಶೇಖರ್ ಹೇಳಿಕೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಜಾಕ್ವೆಲಿನ್ ಫರ್ನಾಂಡೀಸ್
ವಂಚಕ ಸುಕೇಶ್ ಚಂದ್ರಶೇಖರ್ ತನ್ನ ಬಗ್ಗೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ತಡೆ ಕೋರಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರು ಬುಧವಾರ ದೆಹಲಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ: ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಜಾಕ್ವೆಲಿನ್
ವಂಚಕ ಸುಕೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಬಾಲಿವುಡ್ ನಟಿ ಜಾಕ್ವೆಲಿನ್...

ನಟಿ ಜಾಕ್ವೆಲಿನ್ ಫರ್ನಾಂಡೀಸ್ ಜಾಮೀನು ಅರ್ಜಿ: ಆದೇಶ ನವೆಂಬರ್ 15ಕ್ಕೆ ಮುಂದೂಡಿಕೆ
ವಂಚಕ ಸುಕೇಶ್ ಚಂದ್ರಶೇಖರ್ ಅವರನ್ನೊಳಗೊಂಡ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ ಜಾಮೀನು ಅರ್ಜಿ ಆದೇಶವನ್ನು ದೆಹಲಿ ನ್ಯಾಯಾಲಯವು ನವೆಂಬರ್ 15 ಕ್ಕೆ ಮುಂದೂಡಿದೆ.

ವಿಚಾರಣೆಗಾಗಿ ಮತ್ತೊಮ್ಮೆ ಜಾಕ್ವೆಲಿನ್ ಫೆರ್ನಾಂಡಿಸ್ ಗೆ ದೆಹಲಿ ಪೊಲೀಸರಿಂದ ಸಮನ್ಸ್
ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಗೆ ದೆಹಲಿ ಪೊಲೀಸರು ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.

ಆರೋಪಿ ಸುಖೇಶ್ ಕಳ್ಳಾಟ ಗೊತ್ತಿದ್ದರೂ, ಆತನಿಂದ ಜಾಕ್ವೆಲಿನ್ ಉಡುಗೊರೆಗಳ ಸ್ವೀಕರಿಸಿದ್ದರು: ಜಾರಿ ನಿರ್ದೇಶನಾಲಯ
ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಆರೋಪಿ ಸುಖೇಶ್ ಎಲ್ಲ ಕಳ್ಳಾಟಗಳು ತಿಳಿದಿತ್ತು ಎಂದು ಹೇಳಲಾಗಿದೆ.

'ನೋರಾ ಫತೇಹಿ ಕೇವಲ ಸಾಕ್ಷಿ, ನಾನು ಆರೋಪಿ ಏಕೆ?': ಇಡಿ ತನಿಖೆಯಲ್ಲಿ ಪಕ್ಷಪಾತ ಎಂದ ಜಾಕ್ವೆಲಿನ್
ನೋರಾ ಫತೇಹಿ ಸೇರಿದಂತೆ ತನ್ನಂತೆ ಇತರ ಕೆಲವು ಸೆಲೆಬ್ರಿಟಿಗಳು ಸಹ 200 ಕೋಟಿ ರೂಪಾಯಿ ಸುಲಿಗೆ ಪ್ರಕರಣದ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್‌ನಿಂದ ಉಡುಗೊರೆ ಪಡೆದಿದ್ದಾರೆ. ಆದರೆ ನನ್ನನ್ನು ಮಾತ್ರ ಆರೋಪಿಯನ್ನಾಗಿ...

'ನಾನು ಬಲಿಷ್ಠ, ನನ್ನನ್ನು ನಾನು ಒಪ್ಪಿಕೊಳ್ಳುತ್ತೇನೆ': ಇಡಿ ಚಾರ್ಜ್ ಶೀಟ್ ಗೆ ನಟಿ ಜಾಕ್ವೆಲಿನ್ ಪ್ರತಿಕ್ರಿಯೆ
ಸುಕೇಶ್ ಚಂದ್ರಶೇಖರ್ ಮತ್ತು ಇತರರಿಗೆ ಸಂಬಂಧಿಸಿದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬುಧವಾರ ಸಲ್ಲಿಸಿರುವ ಚಾರ್ಜ್ ಶೀಟ್‌ನಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ...

'ವಿಕ್ರಾಂತ್ ರೋಣ ಭಾರತೀಯ ಕಥೆಯನ್ನು ವಿಶ್ವಮಟ್ಟದಲ್ಲಿ ಹೇಳುವಂತಹ ಮಹತ್ವಾಕಾಂಕ್ಷೆಯ ಸಿನಿಮಾ'
ಕಿಚ್ಚ ಸುದೀಪ್ ಅಭಿನಯದ ವಿಕ್ರಂತ್ ರೋಣ ಸಿನಿಮಾ ಹೊಸ ಬೆಳವಣಿಗೆಗಳೊಂದಿಗೆ ಅಭಿಮಾನಿಗಳ ಉತ್ಸಾಹವನ್ನು ಹೆಚ್ಚಿಸುತ್ತದೆ. ಈ ಪ್ಯಾನ್-ಇಂಡಿಯನ್ ಚಿತ್ರಕ್ಕೆ ಜಾಕ್ವೆಲಿನ್ ಫರ್ನಾಂಡೀಸ್ ಸೇರ್ಪಡೆಯೊಂದಿಗೆ ನಿರೀಕ್ಷೆಗಳು ಗಗನಕ್ಕೇರಿವೆ.

