ಜಾಕ್ವೆಲಿನ್ ಫೆರ್ನಾಂಡಿಸ್

200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡೀಸ್ ವಿದೇಶ ಪ್ರವಾಸಕ್ಕೆ ಕೋರ್ಟ್ ಅನುಮತಿ
ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮೇ 25ರಿಂದ ಜೂನ್ 12ರವರೆಗೆ ವಿದೇಶ ಪ್ರವಾಸಕ್ಕೆ ದೆಹಲಿ ನ್ಯಾಯಾಲಯ ಅನುಮತಿ ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಮುಂದೆ ವಿಚಾರಣೆಗೆ ಜಾಕ್ವೆಲಿನ್ ಫೆರ್ನಾಂಡಿಸ್ ಹಾಜರು
ನಟಿ ಜಾಕ್ವೆಲಿನ್ ಫೆರ್ನಾಂಡೀಸ್ ಇಂದು ಗುರುವಾರ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಮುಂದೆ ಹಾಜರಾಗಿದ್ದಾರೆ. ವಂಚಕ ಸುಕೇಶ್ ಚಂದ್ರಶೇಖರ್ ಜೊತೆ 200 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಕೇಸಿಗೆ ಸಂಬಂಧಪಟ್ಟಂತೆ ವಿಚಾರಣೆಗೆ ಅವರು ಹಾಜರಾಗಿದ್ದಾರೆ.

"ಜುದ್ವಾ -2" ದಾಖಲೆ, ಬಾಕ್ಸ್ ಆಫೀಸ್ ನಲ್ಲಿ 200 ಕೋಟಿ ಗಳಿಕೆ
ನಟರು ವರುಣ್ ಧವನ್, ಜಾಕ್ವೆಲಿನ್ ಫೆರ್ನಾಂಡಿಸ್ ಮತ್ತು ತಾಪ್ಸೆ ಪನ್ನೂ ಅಭಿನಯದ "ಜುದ್ವಾ -2" 16 ದಿನಗಳಲ್ಲಿ ರೂ 200 ಕೋಟಿ ದಾಟಿದೆ.

ಜಾಕ್ ಫೆಲ್ ಡೌನ್
ನೂರು ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಕಳೆದುಕೊಂಡ ಅಥ್ಲೀಟ್ ಎಂಬ ಸುದ್ದಿಯನ್ನು ಪತ್ರಿಕೆಯಲ್ಲಿ ಓದಿದ ಆಲಿಯಾ ಭಟ್ ...

