ದೇಶಬಜೆಟ್ನಲ್ಲಿ ತೆರಿಗೆ ವಿನಾಯ್ತಿ ಮಿತಿ ಹೆಚ್ಚಳ?
ವೇತನದಾರರಿಗೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿಯಿಂದ ಸಿಹಿ ಸುದ್ದಿ ಸಿಗಲಿದೆಯೇ? ಹೌದು ಎನ್ನುತ್ತದೆ ಜಾಗತಿಕ ಕನ್ಸಲ್ಟೆನ್ಸಿ ಸಂಸ್ಥೆ ಅರ್ನೆಸ್ಟ್ ಆ್ಯಂಡ್ ಯಂಗ್ (ಇವೈ). ಈ ಬಾರಿಯ ಬಜೆಟ್ನಲ್ಲಿ ಸಚಿವ ಜೇಟ್ಲಿ ಅವರು ಆದಾಯ ತೆರಿಗೆ ವಿನಾಯ್ತಿ ಮಿತಿಯನ್ನು ಹೆಚ್ಚಿಸುವ ಸಾಧ್ಯತೆಯಿದೆ...