ರಾಜ್ಯಜಾಗತಿಕ ಟಿವಿ ಚಾನೆಲ್ಗಳು ಕನ್ನಡ ಭಾಷೆಯಲ್ಲಿಯೂ ಕಾರ್ಯಕ್ರಮ ಪ್ರಸಾರ ಮಾಡಬೇಕು: ಸಚಿವ ವಿ ಸುನಿಲ್ ಕುಮಾರ್
ಅನಿಮಲ್ ಪ್ಲಾನೆಟ್, ಬಿಬಿಸಿ ಅರ್ಥ್ ಮತ್ತು ನ್ಯಾಟ್ಜಿಯೊ ವೈಲ್ಡ್ನಂತಹ ಜಾಗತಿಕ ಜ್ಞಾನ ಆಧಾರಿತ ಟೆಲಿವಿಷನ್ ಚಾನೆಲ್ಗಳು ಕನ್ನಡ ಭಾಷೆಯಲ್ಲಿಯೂ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವಂತೆ ನೋಡಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಅವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರಿಗೆ ಮನವಿ ಮಾಡಿದ್ದಾರೆ.