ರಾಜ್ಯತಂಬಾಕು ನಿಯಂತ್ರಣ: ಬೆಂಗಳೂರಿಗೆ ಜಾಗತಿಕ ಪ್ರಶಸ್ತಿ, ಬಿಬಿಎಂಪಿಗೆ ಸಚಿವ ಸುಧಾಕರ್ ಅಭಿನಂದನೆ
ಸಾರ್ವಜನಿಕವಾಗಿ ಧೂಮಪಾನ ಕಡಿಮೆ ಮಾಡಲು ಮತ್ತು ಆ ಮೂಲಕ ಸಾಂಕ್ರಾಮಿಕವಲ್ಲದ ರೋಗಗಳ (ಎನ್ಸಿಡಿ) ಹೊರೆಯನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಶ್ರಮಿಸಿದ ಬೆಂಗಳೂರು ಪ್ರತಿಷ್ಠಿತ ಪ್ರಶಸ್ತಿಯೊಂದನ್ನು ಬಾಚಿಕೊಂಡಿದೆ.