ಜಾಗತಿಕ ಬಾಕ್ಸ್ ಆಫೀಸ್

'ಮಾ ಇಂಟಿ ಬಂಗಾರಂ' ಜಾಗತಿಕ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ರೂ ಕಲೆಕ್ಷನ್! ನಾಯಕಿ ಪ್ರಧಾನ ಚಿತ್ರದ ಯಶಸ್ಸಿನ ಗುಟ್ಟು ಹಂಚಿಕೊಂಡ ಸಮಂತಾ!
ಬಿ ವಿ ನಂದಿನಿ ರೆಡ್ಡಿ ನಿರ್ದೇಶನದ ಈ ಚಿತ್ರ ಜೂನ್ 19 ರಂದು ಜಾಗತಿಕವಾಗಿ ಬಿಡುಗಡೆಯಾಗಿತ್ತು. ಈ ಸಿನಿಮಾವನ್ನು ಸಮಂತಾ ರುತ್ ಪ್ರಭು ಅವರ ಪತಿ ರಾಜ್ ನಿಧಿಮೋರು ಮತ್ತು ಹಿಮಂಕ್ ರೆಡ್ಡಿ ದುವ್ವುರು ಜೊತೆಗೆ ನಿರ್ಮಿಸಿದ್ದಾರೆ.

Pushpa 2 ಆರ್ಭಟಕ್ಕೆ ಎಲ್ಲಾ ದಾಖಲೆ ಉಡೀಸ್! ಬಿಡುಗಡೆಯಾದ ಮೊದಲ ದಿನವೇ 294 ಕೋಟಿ ರೂ ಕಲೆಕ್ಷನ್!
2021 ರ ತೆಲುಗು ಬ್ಲಾಕ್‌ಬಸ್ಟರ್ ಪುಷ್ಪಾ: ದಿ ರೈಸ್‌ನ ಮುಂದುವರಿದ ಭಾಗವಾದ ಸುಕುಮಾರ್ ನಿರ್ದೇಶನದ 'Pushpa 2' ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಬಿಡುಗಡೆಯಾದ ಮೊದಲ ದಿನ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರವಾಗಿ ದಾಖಲೆ ಬರೆದಿದೆ.

ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ರೂ. 600 ಕೋಟಿ ದೋಚಿದ 'ಅನಿಮಲ್'
ರಣಬೀರ್ ಕಫೂರ್ ಅಭಿನಯದ ಬಾಲಿವುಡ್ ಚಿತ್ರ 'ಅನಿಮಲ್' ಜಾಗತಿಕ ಬಾಕ್ಸ್ ಆಫೀಸ್ ನಲ್ಲಿ ರೂ. 600.67 ಕೋಟಿ ಗಳಿಸಿದೆ ಎಂದು ನಿರ್ಮಾಪಕರು ಗುರುವಾರ ತಿಳಿಸಿದ್ದಾರೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಚಿತ್ರವು ಡಿಸೆಂಬರ್ 1 ರಂದು ಹಿಂದಿ, ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗಿದೆ.

