ದೇಶಭಯೋತ್ಪಾದನೆ ವಿರುದ್ಧ ಜಾಗತಿಕ ಬೆಂಬಲಕ್ಕೆ ಕಸರತ್ತು: ಭಾರತದಿಂದ ವಿದೇಶಕ್ಕೆ ಸರ್ವ ಪಕ್ಷ ನಿಯೋಗ!
ಆಪರೇಷನ್ ಸಿಂಧೂರ್ ಹಿಂದೆ ಭಾರತದ ತಾರ್ಕಿಕತೆ ಪ್ರಸ್ತುತಪಡಿಸುವುದು ಮತ್ತು ಗಡಿಯಾಚೆಯಿಂದ ಪಾಕ್ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ಅಂತಾರಾಷ್ಟ್ರೀಯ ಬೆಂಬಲವನ್ನು ಕ್ರೋಢೀಕರಿಸುವುದು ಇದರ ಉದ್ದೇಶವಾಗಿದೆ.