ದೇಶಜಾಗತಿಕ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕದಲ್ಲಿ ಭಾರತದ ಕಳಪೆ ಶ್ರೇಯಾಂಕ ಆರೋಪಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಜಾ!
ಜಾಗತಿಕ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕದಲ್ಲಿ ಭಾರತದ 'ಕಳಪೆ' ಶ್ರೇಯಾಂಕವನ್ನು ಸುಧಾರಿಸಲು ಕ್ರಮಗಳನ್ನು ಸೂಚಿಸಲು ತಜ್ಞರ ಸಮಿತಿಗಳನ್ನು ರಚಿಸಿ ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ಕೋರಿ...