ಜಾಗತಿಕ ಮಾರುಕಟ್ಟೆ

ಚಿನ್ನದ ಮೇಲಿನ ಹೂಡಿಕೆಗೆ ಸಕಾಲ: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ!
ಸ್ಥಳೀಯ ಮಾರುಕಟ್ಟೆಗಳಲ್ಲಿ, ಶೇ.99.5 ರಷ್ಟು ಶುದ್ಧತೆಯ ಚಿನ್ನದ ಬೆಲೆ ಮಂಗಳವಾರ 10 ಗ್ರಾಂಗೆ 1,000 ರೂಪಾಯಿ ಇಳಿಕೆಯಾಗಿ 1,01,100 ರೂಪಾಯಿಗಳಿಗೆ ತಲುಪಿದೆ (ಎಲ್ಲಾ ತೆರಿಗೆಗಳನ್ನು ಒಳಗೊಂಡಂತೆ).

ಜಾಗತಿಕವಾಗಿ ಘಮಘಮಿಸಲಿದೆ Mysore Sandal Soap: ಅಲ್ಟ್ರಾ-ಐಷಾರಾಮಿ ಸೋಪ್ ಬಿಡುಗಡೆ; KSDL ಗೆ ತಮನ್ನಾ ರಾಯಭಾರಿ!
KSDL 150 ಗ್ರಾಂ ತೂಕದ 'ಮೈಸೂರು ಸ್ಯಾಂಡಲ್ ಮಿಲೇನಿಯಮ್ ಸೂಪರ್ ಪ್ರೀಮಿಯಂ ಸೋಪ್' ಅನ್ನು ಬಿಡುಗಡೆ ಮಾಡಲು ಸಜ್ಜಾಗಿದ್ದು, ಇದರ ಬೆಲೆ ರೂ. 3,000 ರು ಆಗಿದೆ.

ಜಾಗತಿಕ ಮಾರುಕಟ್ಟೆಗೆ ನಂದಿನಿ ಬ್ರಾಂಡ್ ವಿಸ್ತರಣೆ: ಕೆಎಂಎಫ್ ಎಂಡಿ ಎಂಕೆ ಜಗದೀಶ್
ರಾಜ್ಯದ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ಪರಿಹರಿಸುವುದರ ಜೊತೆಗೆ ರೈತರ ಜೀವನಾಧಾರವಾಗಿರುವ ಕೆಎಂಎಫ್ ನಂದಿನಿ ಸಾಗರೋತ್ತರದಲ್ಲಿಯೂ ಬಹು ಬೇಡಿಕೆ ಪಡೆದುಕೊಳ್ಳುತ್ತಿದೆ ಎಂದು ಕರ್ನಾಟಕ ಹಾಲು ಉತ್ಪಾದಕರ...

ಜಾಗತಿಕ ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಹೊಸ ಆತಂಕ!
ಅನ್ನ ಭಾಗ್ಯ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡುದಾರರು ಕಾಯುತ್ತಿದ್ದರು, ಅಕ್ಕಿ ಸಿಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿ ಬದಲಿಗೆ ನಗದು ನೀಡುತ್ತಿದೆ.

ದೇಶೀಯ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಕೋಲಾರ ಟೊಮೊಟೊಗೆ ಭಾರೀ ಬೇಡಿಕೆ
ಕೋಲಾರ ಟೊಮೊಟೊ ಬೆಳೆಗಾರರು ಅತ್ಯಂತ ಸಂತಸವಾಗಿದ್ದಾರೆ. ಅವರು ಬೆಳೆದ ಬೆಳೆಗೆ ಕೇವಲ ನೆರೆ ರಾಜ್ಯಗಳಲ್ಲದೇ ವಿದೇಶಗಳಲ್ಲೂ ಭಾರೀ ಬೇಡಿಕೆ ಸೃಷ್ಟಿಯಾಗಿದೆ.

10 ತಿಂಗಳಲ್ಲೇ ಅತಿ ಹೆಚ್ಚು ಏರಿಕೆ ಕಂಡ ಚಿನ್ನದ ದರ, 10 ಗ್ರಾಂ ಗೆ 31,350 ರೂಪಾಯಿ!
ಕಳೆದ 10 ತಿಂಗಳಲ್ಲೇ ಚಿನ್ನದ ದರ ಅತಿ ಹೆಚ್ಚು ಏರಿಕೆ ಕಂಡಿದ್ದು, 990 ರೂ ಏರಿಕೆಯಾಗಿದ್ದು, ಪ್ರತಿ 10 ಗ್ರಾಂ ಚಿನ್ನದ ದರ 31,350 ರೂಗಳಿಗೆ ಏರಿಕೆಯಾಗಿದೆ.

ನೆಟ್ ಫ್ಲಿಕ್ಸ್ ನಲ್ಲಿ ಕನ್ನಡದ ಯು-ಟರ್ನ್ ಚಿತ್ರ ಪ್ರದರ್ಶನ
ರಹಸ್ಯ ಕಥಾನಕ ಹೊಂದಿರುವ ಕನ್ನಡದ ಯು ಟರ್ನ್ ಚಿತ್ರ ನೆಟ್ ಫ್ಲಿಕ್ಸ್ ನಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಲಿರುವ ಕನ್ನಡದ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಪ್ರಗತಿ ಇಳಿಸಿದ ಎಡಿಬಿ
ದುರ್ಬಲ ಮುಂಗಾರು, ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿತ, ಆರ್ಥಿಕ ಸುಧಾರಣೆಗಳನ್ನು ಕೈಗೊಳ್ಳುವಲ್ಲಿ ಹಿನ್ನಡೆ ಕಾರಣಗಳಿಂದಾಗಿ...

