ಜಾಗತಿಕ ಸಮ್ಮೇಳನ

ಹೆಚ್ಚುತ್ತಿರುವ 'ಭಯೋತ್ಪಾದನೆ ಬೆದರಿಕೆ' ಮಟ್ಟಹಾಕಲು ವಿದೇಶಾಂಗ ಸಚಿವ ಎಸ್. ಜೈಶಂಕರ್ ಒತ್ತಾಯ
ಭಯೋತ್ಪಾದನೆ ಮಟ್ಟಹಾಕಲು ನಿರುತ್ಸಾಹಗೊಳ್ಳದಂತೆ ಶನಿವಾರ ಬಲವಾಗಿ ಪ್ರತಿಪಾದಿಸಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಈ ಅಪಾಯವನ್ನು ಪರಿಹರಿಸಲು ರಾಜಕೀಯ ಬದಿಗೊತ್ತುವಂತೆ ರಾಷ್ಟ್ರಗಳನ್ನು ಒತ್ತಾಯಿಸಿದ್ದಾರೆ.

ಜಪಾನ್ ಸಮ್ಮೇಳನಕ್ಕೆ ಮೇಯರ್ ಗೆ ಆಹ್ವಾನ
ಕಸದ ಮರುಬಳಕೆ ವಿಷಯದ ಕುರಿತು ಜಪಾನ್ ನ ಯಕೋಮಾದಲ್ಲಿ ನಡೆಯಲಿರುವ ಜಾಗತಿಕ ಸಮ್ಮೇಳನಕ್ಕೆ ಬಿಬಿಎಂಪಿ ಮೇಯರ್ ಮಂಜುನಾಥ ರೆಡ್ಡಿ ಅವರಿಗೆ ಆಹ್ವಾನ ನೀಡಲಾಗಿದೆ.

