ರಾಜ್ಯಜಾಗತಿಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ಜಿ-20 ಶೃಂಗಸಭೆ ಪ್ರಮುಖ ವೇದಿಕೆ- ಅನುರಾಗ್ ಠಾಕೂರ್
ಜಾಗತಿಕ ಜ್ವಲಂತ ಸಮಸ್ಯೆಗಳನ್ನು ಚರ್ಚಿಸಲು ಹಾಗೂ ಅವುಗಳಿಗೆ ಪರಿಹಾರ, ಮಾರ್ಗೋಪಾಯ ಕಂಡುಕೊಳ್ಳಲು ಜಿ-20 ಶೃಂಗಸಭೆ ಪ್ರಮುಖ ವೇದಿಕೆಯಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ,ಕ್ರೀಡಾ ಮತ್ತು ಯುವಜನ ವ್ಯವಹಾರಗಳ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ.