ಜಾಗತಿಕ ಹಸಿವು ಸೂಚ್ಯಂಕ

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 107ನೇ ಸ್ಥಾನಕ್ಕೆ ಕುಸಿದ ಭಾರತ: ದೋಷಪೂರಿತ, ಅವೈಜ್ಞಾನಿಕ ಮಾನದಂಡ- ಕೇಂದ್ರ ಸರ್ಕಾರ
ದೇಶ

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 107ನೇ ಸ್ಥಾನಕ್ಕೆ ಕುಸಿದ ಭಾರತ: ದೋಷಪೂರಿತ, ಅವೈಜ್ಞಾನಿಕ ಮಾನದಂಡ- ಕೇಂದ್ರ ಸರ್ಕಾರ

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತವು 107 ನೇ ಸ್ಥಾನದಲ್ಲಿರುವುದು ಜನರಿಗೆ ಆಹಾರ ಭದ್ರತೆ ಮತ್ತು ಅದರ ಪೌಷ್ಟಿಕಾಂಶದ ಅವಶ್ಯಕತೆಗಳನ್ನು ಪೂರೈಸದ ರಾಷ್ಟ್ರ ಎಂಬ ದೇಶದ ವರ್ಚಸ್ಸನ್ನು ಕಳಂಕಗೊಳಿಸುವ ನಿರಂತರ ಪ್ರಯತ್ನದ ಭಾಗವಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ಹೇಳಿದೆ.

ವರದಿಗಳನ್ನು ಅಲ್ಲಗಳೆಯುವುದನ್ನು ಬಿಟ್ಟು ಸರ್ಕಾರ ಹಸಿವಿನ ಸಮಸ್ಯೆಯನ್ನು ಬಗೆಹರಿಸಬೇಕು: ಮಲ್ಲಿಕಾರ್ಜುನ ಖರ್ಗೆ
ದೇಶ

ವರದಿಗಳನ್ನು ಅಲ್ಲಗಳೆಯುವುದನ್ನು ಬಿಟ್ಟು ಸರ್ಕಾರ ಹಸಿವಿನ ಸಮಸ್ಯೆಯನ್ನು ಬಗೆಹರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತವು ಕುಸಿಯುತ್ತಿರುವ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ನೂತನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದು, ಸರ್ಕಾರವು ಸಂಸ್ಥೆಗಳು ನೀಡುವ ವರದಿಯನ್ನು ತಿರಸ್ಕರಿಸುವ ಬದಲು ದೇಶದಲ್ಲಿನ ಹಸಿವಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಹೇಳಿದರು.

ಜಾಗತಿಕ ಹಸಿವು ಸೂಚ್ಯಂಕ-2022: ಪಾಕ್, ಬಾಂಗ್ಲಾಗಿಂತಲೂ ಕೆಳಗಿನ ಶ್ರೇಣಿಯಲ್ಲಿದೆ ಭಾರತ!
ದೇಶ

ಜಾಗತಿಕ ಹಸಿವು ಸೂಚ್ಯಂಕ-2022: ಪಾಕ್, ಬಾಂಗ್ಲಾಗಿಂತಲೂ ಕೆಳಗಿನ ಶ್ರೇಣಿಯಲ್ಲಿದೆ ಭಾರತ!

2022 ನೇ ಸಾಲಿನ ಜಾಗತಿಕ ಹಸಿವು ಸೂಚ್ಯಂಕ ಪ್ರಕಟವಾಗಿದ್ದು, 121 ದೇಶಗಳ ಪೈಕಿ ಭಾರತ 107 ನೇ ಸ್ಥಾನದಲ್ಲಿದೆ. 

ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ ಕುಸಿತ 'ಆಘಾತಕಾರಿ'; ಬಳಸಿದ ವಿಧಾನ ಅವೈಜ್ಞಾನಿಕ ಎಂದ ಕೇಂದ್ರ ಸರ್ಕಾರ
ವಾಣಿಜ್ಯ

ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ ಕುಸಿತ 'ಆಘಾತಕಾರಿ'; ಬಳಸಿದ ವಿಧಾನ ಅವೈಜ್ಞಾನಿಕ ಎಂದ ಕೇಂದ್ರ ಸರ್ಕಾರ

ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ ಕುಸಿತ ಆಘಾತಕಾರಿ. ಆದರೆ ಇದಕ್ಕೆ ಬಳಸಿರುವ ವಿಧಾನ ಅವೈಜ್ಞಾನಿಕ ಎಂದು ಕೇಂದ್ರ ಸರ್ಕಾರ ಹೇಳಿದೆ. 

ಜಾಗತಿಕ ಹಸಿವು ಸೂಚ್ಯಂಕ 2021: 101ನೇ ಸ್ಥಾನದಲ್ಲಿ ಭಾರತ
ದೇಶ

ಜಾಗತಿಕ ಹಸಿವು ಸೂಚ್ಯಂಕ 2021: 101ನೇ ಸ್ಥಾನದಲ್ಲಿ ಭಾರತ

ಜಾಗತಿಕ ಹಸಿವು ಸೂಚ್ಯಂಕ 2021ರಲ್ಲಿ 116 ರಾಷ್ಟ್ರಗಳ ಪೈಕಿಯಲ್ಲಿ ಭಾರತ 94 ರಿಂದ 101ನೇ ಸ್ಥಾನಕ್ಕೆ ಇಳಿದಿದ್ದು, ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ರಾಷ್ಟ್ರಗಳಿಗಿಂತ ಕೆಳಸ್ಥಾನದಲ್ಲಿದೆ.

ಜಾಗತಿಕ ಹಸಿವು ಸೂಚ್ಯಂಕ: ನೇಪಾಳ, ಬಾಂಗ್ಲಾ, ಪಾಕಿಸ್ತಾನಕ್ಕಿಂತಲೂ ಕೆಳಸ್ಥಾನದಲ್ಲಿ ಭಾರತ
ದೇಶ

ಜಾಗತಿಕ ಹಸಿವು ಸೂಚ್ಯಂಕ: ನೇಪಾಳ, ಬಾಂಗ್ಲಾ, ಪಾಕಿಸ್ತಾನಕ್ಕಿಂತಲೂ ಕೆಳಸ್ಥಾನದಲ್ಲಿ ಭಾರತ

ಈ ಬಾರಿಯ ಜಾಗತಿಕ ಹಸಿವು ಸೂಚ್ಯಂಕ ಬಿಡುಗಡೆಯಾಗಿದ್ದು,107 ರಾಷ್ಟ್ರಗಳ ಪೈಕಿಯಲ್ಲಿ ಭಾರತ 94ನೇ ಸ್ಥಾನದಲ್ಲಿದೆ.ಆದರೆ, ನೆರೆಯ ನೇಪಾಳ, ಬಾಂಗ್ಲಾದೇಶ, ಪಾಕಿಸ್ತಾನಕ್ಕಿಂಲೂ ಭಾರತ ಕೆಳ ಸ್ಥಾನದಲ್ಲಿದೆ.