ವಿದೇಶಜಾಗತಿಕವಾಗಿ ನಾಲ್ಕು ಮಿಲಿಯನ್ ಹೊಸ ಕೊರೋನಾ ಪ್ರಕರಣಗಳು ವರದಿ: ಡಬ್ಲ್ಯೂಎಚ್ ಒ
ಕಳೆದ ವಾರದಲ್ಲಿ ಜಾಗತಿಕವಾಗಿ ನಾಲ್ಕು ಮಿಲಿಯನ್ ಗೂ ಹೆಚ್ಚು ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ, ಮಧ್ಯಪ್ರಾಚ್ಯ ಮತ್ತು ಏಷ್ಯಾದಲ್ಲಿ ಬಹುತೇಕ ಹೆಚ್ಚಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ಕುರಿತ ವಾರದ ವರದಿಯಲ್ಲಿ ಹೇಳಿದೆ.