ಜಾಗೃತ ದಳ

ಮನವಿಗೆ ಸ್ಪಂದಿಸದ ಸರ್ಕಾರ: ಆಂತರಿಕ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಜಾಗೃತ ದಳ ರಚಿಸಲು ಲೋಕಾಯುಕ್ತ ಚಿಂತನೆ
ರಾಜ್ಯ

ಮನವಿಗೆ ಸ್ಪಂದಿಸದ ಸರ್ಕಾರ: ಆಂತರಿಕ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಜಾಗೃತ ದಳ ರಚಿಸಲು ಲೋಕಾಯುಕ್ತ ಚಿಂತನೆ

ಒಬ್ಬ ಹಾಲಿ ಜಿಲ್ಲಾ ನ್ಯಾಯಾಧೀಶರು, ಒಬ್ಬ ಎಸ್‌ಪಿ, ಒಬ್ಬ ಡಿವೈಎಸ್‌ಪಿ, ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಇತರರು ಸೇರಿದಂತೆ 24 ಮಂದಿಯನ್ನೊಳಗೊಂಡ ಜಾಗೃತ ದಳ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಮನವಿ ಮಾಡಿದ್ದರು.

ನೀರಿನ ಸೋರಿಕೆ ತಡೆಗಟ್ಟಲು ಶೀಘ್ರದಲ್ಲೇ ಜಾಗೃತದಳ ರಚನೆ: ಸಿಎಂ ಬೊಮ್ಮಾಯಿ
ರಾಜ್ಯ

ನೀರಿನ ಸೋರಿಕೆ ತಡೆಗಟ್ಟಲು ಶೀಘ್ರದಲ್ಲೇ ಜಾಗೃತದಳ ರಚನೆ: ಸಿಎಂ ಬೊಮ್ಮಾಯಿ

ನಗರದಲ್ಲಿ ನೀರಿನ ಕಳ್ಳತನ, ಅಕ್ರಮ ಸಂಪರ್ಕ ಮತ್ತು ಸೋರಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಲು ಶೀಘ್ರದಲ್ಲೇ ಜಾಗೃತ ದಳ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಚೀನಾ ಸಾಲ ಆಪ್ ಗಳಿಂದ ಅಂಕಿಅಂಶ ಕಳವು ಆರೋಪ: ಜಾಗೃತ ದಳಗಳಿಂದ ತನಿಖೆ ಆರಂಭ 
ರಾಜ್ಯ

ಚೀನಾ ಸಾಲ ಆಪ್ ಗಳಿಂದ ಅಂಕಿಅಂಶ ಕಳವು ಆರೋಪ: ಜಾಗೃತ ದಳಗಳಿಂದ ತನಿಖೆ ಆರಂಭ 

ತಕ್ಷಣ ಸಾಲ ಪಡೆಯುವ ಆಪ್ ನ ಹಗರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಚೀನಾ ಪ್ರಜೆಗಳಿಗೆ ಜಾಗೃತ ದಳ ಹುಡುಕಾಟ ಆರಂಭಿಸಿದೆ. ಈ ಹಗರಣದಿಂದ ಹಲವರು ಆತ್ಮಹತ್ಯೆ ಮಾಡಿಕೊಂಡು ಇನ್ನು ಕೆಲವರ ಅಂಕಿಅಂಶ ಕಳವು ಆದ ಪ್ರಸಂಗ ನಡೆದಿದೆ.

ಪಡಿತರ ಅಕ್ರಮ ತಡೆಯಲು ರಾಜ್ಯ ಮಟ್ಟದಲ್ಲಿ ಜಾಗೃತ ದಳ ರಚನೆ: ಗೋಪಾಲಯ್ಯ
ರಾಜ್ಯ

ಪಡಿತರ ಅಕ್ರಮ ತಡೆಯಲು ರಾಜ್ಯ ಮಟ್ಟದಲ್ಲಿ ಜಾಗೃತ ದಳ ರಚನೆ: ಗೋಪಾಲಯ್ಯ

ಪಡಿತರ ಅಕ್ರಮ ತಡೆಯುವ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಜಾಗೃತ ದಳ ರಚನೆ ಮಾಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ‌ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ